Latest Kannada Nation & World
ಪ್ರತಿದಿನ ಈರುಳ್ಳಿ ತಿನ್ನುವುದರ ಪ್ರಯೋಜನಗಳಿವು

ಪ್ರತಿದಿನ ಈರುಳ್ಳಿ ತಿನ್ನುವುದರಿಂದ ಹಲವು ಪ್ರಯೋಜನಗಳಿವೆ. ನಿಯತವಾಗಿ ಈರುಳ್ಳಿ ತಿನ್ನುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ, ಬಿಪಿ ನಿಯಂತ್ರಿಸಬಹುದು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸಬಹುದು. ಈರುಳ್ಳಿಯಲ್ಲಿರುವ ಉತ್ಕರ್ಷಣಾ ನಿರೋಧಕಗಳು ಮತ್ತು ವಿಟಮಿನ್ ಸಿ, ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ.