Latest Kannada Nation & World

ಅಡಿಲೇಡ್​ನಲ್ಲಿ ಮಿಚೆಲ್ ಸ್ಟಾರ್ಕ್ ಪರಾಕ್ರಮ, ಕುಸಿದ ಭಾರತಕ್ಕೆ ರೆಡ್ಡಿ ಆಸರೆ; ಟೀಮ್ ಇಂಡಿಯಾ 180ಕ್ಕೆ ಆಲೌಟ್, ಮುಂದಿರುವ ಸವಾಲೇನು?

Share This Post ????


India vs Australia 2nd test: ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪಿಂಕ್ ಬಾಲ್ ಟೆಸ್ಟ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ 180ಕ್ಕೆ ಆಲೌಟ್ ಆಗಿದೆ. ಮಿಚೆಲ್ ಸ್ಟಾರ್ಕ್ 6 ವಿಕೆಟ್ ಉರುಳಿಸಿ ಪರಾಕ್ರಮ ಮೆರೆದಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!