Astrology
ಆರ್ಥಿಕ ಸ್ಥಿತಿಯಲ್ಲಿ ಏರಿಳಿತವಿರಬಹುದು, ಕೋಪ ನಿಯಂತ್ರಿಸದಿದ್ದರೆ ಅಪಾಯ ಖಚಿತ; ಡಿ. 19ರ ದಿನಭವಿಷ್ಯ
ಇಂದಿನ ರಾಶಿ ಭವಿಷ್ಯ: ‘ನಾಳೆ ಏನಾಗುವುದೋ ಬಲ್ಲವರು ಯಾರು’ ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ‘ದಿನ ಭವಿಷ್ಯ’ ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಡಿಸೆಂಬರ್ 19ರಂದು ಮೇಷದಿಂದ ಮೀನ ರಾಶಿವರೆಗೆ ದಿನಭವಿಷ್ಯ ಹೇಗಿದೆ ನೋಡಿ.