Latest Kannada Nation & World
ಐಪಿಎಲ್ ಪದಾರ್ಪಣೆ ಪಂದ್ಯದಲ್ಲೇ ಟ್ರಾವಿಸ್ ಹೆಡ್ ಕ್ಲೀನ್ ಬೋಲ್ಡ್; ಸಂಜೀವ್ ಗೋಯೆಂಕಾ ಚಪ್ಪಾಳೆ ಗಿಟ್ಟಿಸಿಕೊಂಡ ಪ್ರಿನ್ಸ್ ಯಾದವ್ ಯಾರು?

ಎಸ್‌ಆರ್‌ಎಚ್ ವಿರುದ್ಧದ ಪಂದ್ಯದಲ್ಲಿ ಎಲ್‌ಎಸ್‌ಜಿ ತಂಡದ 23 ವರ್ಷದ ಬೌಲರ್ ಪ್ರಿನ್ಸ್ ಯಾದವ್ ಅದ್ಭುತ ಪ್ರದರ್ಶನ ನೀಡಿದರು. ಟ್ರಾವಿಸ್ ಹೆಡ್ ಅವರನ್ನು ತಮ್ಮ ಮೊದಲ ಐಪಿಎಲ್ ವಿಕೆಟ್ ಆಗಿ ಪಡೆದು ಮಿಂಚಿದರು.