Latest Kannada Nation & World
OTT Crime Thriller: ಇದು ಸೂಕ್ಷ್ಮ ಮನಸ್ಸಿನವರಿಗೆ ಮಾತ್ರ! ಒಟಿಟಿಯಲ್ಲಿ ಟಾಪ್ ಟ್ರೆಂಡಿಂಗ್‌ನಲ್ಲಿದೆ ಈ ಕ್ರೈಂ ಥ್ರಿಲ್ಲರ್ ಸಿನಿಮಾ

Sector 36 OTT: ಒಟಿಟಿ ಅಂಗಳದಲ್ಲಿ ಸದ್ದು ಮಾಡುತ್ತಿದೆ ಬಾಲಿವುಡ್‌ನ ಸೆಕ್ಟರ್ 36 ಸಿನಿಮಾ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾ, ಡಿಜಿಟಲ್ ವೇದಿಕೆಯಲ್ಲಿಯೂ ಕಮಾಲ್ ಮಾಡುತ್ತಿದೆ. ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆರಂಭಿಸಿರುವ ಈ ಸಿನಿಮಾ, ಸದ್ಯ ಟಾಪ್ ಟ್ರೆಂಡಿಂಗ್‌ನಲ್ಲಿದೆ.