Latest Kannada Nation & World
Samantha Ruth Prabhu: ಬಹುಭಾಷಾ ನಟಿ ಸಮಂತಾ ರುತ್ ಪ್ರಭುಗೆ ಪಿತೃ ವಿಯೋಗ; ತಂದೆ ಜೋಸೆಫ್ ಪ್ರಭು ನಿಧನ

Samantha Ruth Prabhu Father Dies: ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರ ತಂದೆ ಜೋಸೆಫ್ ಪ್ರಭು ನಿಧನರಾಗಿದ್ದಾರೆ. ನಟಿ ಸ್ವತಃ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡು, ಭಾವುಕರಾಗಿದ್ದಾರೆ.