Latest Kannada Nation & World
Bigg Boss 11: ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಸೃಜನ್ ಲೋಕೇಶ್; ಈ ವಾರ ಮನೆಯಿಂದ ಎಲಿಮಿನೇಟ್ ಆಗೋದ್ಯಾರು?

Bigg Boss Kannada 11: ಬಿಗ್ ಬಾಸ್ ಕನ್ನಡ ಸೀಸನ್ 11ರ ಈ ವಾರದ ಪಂಚಾಯ್ತಿಯನ್ನು ಸೃಜನ್ ಲೋಕೇಶ್ ನಡೆಸಿಕೊಡುತ್ತಿದ್ದಾರೆ. ಬಿಗ್ ಬಾಸ್ ಮನೆಯ ಸ್ಪರ್ಧಿಗಳಿಗೆ ಟಾಸ್ಕ್ ಒಂದನ್ನು ನೀಡಿದ್ದಾರೆ.