Latest Kannada Nation & World
ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾದ ವಿರಾಟ್ ಕೊಹ್ಲಿ; ಬೃಹತ್ ಮೈಲಿಗಲ್ಲಿನ ಮೇಲೆ ಕಣ್ಣು

Virat Kohli: ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯಕ್ಕೂ ಮುನ್ನ ಮುನ್ನಾ, ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ಅಭ್ಯಾಸ ನಡೆಸಿದರು. ಕೊಹ್ಲಿ ಮೈದಾನಕ್ಕೆ ಕಾಲಿಡುತ್ತಿದ್ದಂತೆಯೇ ಅಭಿಮಾನಿಗಳು ಖುಷಿಯಾದರು.