Latest Kannada Nation & World

ಡೆಲ್ಲಿ ಮಣಿಸಿದ ಮುಂಬೈ ಇಂಡಿಯನ್ಸ್ ಮುಡಿಗೆ 2ನೇ ಡಬ್ಲ್ಯುಪಿಎಲ್ ಕಿರೀಟ; ಸತತ 3ನೇ ಬಾರಿಗೆ ಕ್ಯಾಪಿಟಲ್ಸ್ ಕನಸು ಭಗ್ನ

Share This Post ????

ಮೂರನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್​ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ರನ್​ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್ 2ನೇ ಟ್ರೋಫಿಗೆ ಮುತ್ತಿಕ್ಕಿದೆ. ಆದರೆ ಸತತ 3ನೇ ಬಾರಿಯೂ ಫೈನಲ್​ನಲ್ಲಿ ಮುಗ್ಗರಿಸಿದ ಡೆಲ್ಲಿಗೆ ಚೊಚ್ಚಲ ಪ್ರಶಸ್ತಿಯ ಕನಸು ಮತ್ತೆ ನಿರಾಸೆಯಾಗಿದೆ. ಮುಂಬೈ ನೀಡಿದ್ದ 150 ರನ್​ಗಳ ಗುರಿಯನ್ನು ಬೆನ್ನಟ್ಟಲು ವಿಫಲವಾದ​ ಲ್ಯಾನಿಂಗ್ ಪಡೆ, 141 ರನ್ ಗಳಿಸಿತು.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!