Latest Kannada Nation & World
ದೆಹಲಿ ವಿಧಾನಸಭಾ ಚುನಾವಣೆ: ಬುಧವಾರ ಮತದಾನ; ಫಲಿತಾಂಶ ದಿನಾಂಕ, ಪ್ರಮುಖ ಅಭ್ಯರ್ಥಿಗಳು ಹಾಗೂ ಇತರ ವಿವರ

ದೆಹಲಿ ವಿಧಾನಸಭಾ ಚುನಾವಣೆಗೆ ಫೆಬ್ರುವರಿ 5ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಫೆ. 8ರಂದು ಮತ ಎಣಿಕೆ ನಡೆಯಲಿದೆ. ಒಟ್ಟು 1.56 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ.