Latest Kannada Nation & World
ಪುಷ್ಪ-2 ಚಿತ್ರಕ್ಕೆ ಪ್ರೇಕ್ಷಕನ ಬಹುಪರಾಕ್; ರಾಷ್ಟ್ರಪ್ರಶಸ್ತಿ ಭರವಸೆಯಲ್ಲಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

‘ಪುಷ್ಪ–2 ದಿ ರೂಲ್‘ ಸಿನಿಮಾ ಬಿಡುಗಡೆಯಾಗಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿಯನದ ಈ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಮಾತ್ರವಲ್ಲ ಭಾರತ ಚಿತ್ರರಂಗದ ಇತಿಹಾಸದಲ್ಲೇ ಅತಿದೊಡ್ಡ ಬಾಕ್ಸ್ ಆಫೀಸ್ ಹಿಟ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ನಡುವೆ ತಮ್ಮ ಅಭಿನಯಕ್ಕಾಗಿ ರಾಷ್ಟ್ರಪ್ರಶಸ್ತಿ ಸಿಗುವ ಭರವಸೆಯಲ್ಲಿದ್ದಾರೆ ನ್ಯಾಷನಲ್ ಕ್ರಷ್.