Latest Kannada Nation & World
ಪರೀಕ್ಷೆ ಹೊತ್ತಿನಲ್ಲಿ ಮಕ್ಕಳಿಗೆ ಈ ಆಹಾರ ಕೊಡುವುದು ಒಳ್ಳೆಯದು

ಪರೀಕ್ಷೆ ಸಮಯದಲ್ಲಿ ಮಕ್ಕಳಿಗೆ ಉತ್ತಮ ಆಹಾರ ನೀಡುವುದು ಪಾಲಕರ ಜವಾಬ್ದಾರಿ, ಅವರ ಆರೋಗ್ಯ ಕಾಪಾಡಿಕೊಳ್ಳುವ ಜತೆಗೆ ಮಾನಸಿಕ, ದೈಹಿಕ ಕ್ಷಮತೆಯನ್ನು ಕೂಡ ಗಮನದಲ್ಲಿರಿಸಿಕೊಳ್ಳುವುದು ಅಗತ್ಯ