Latest Kannada Nation & World
ಬಾಕ್ಸ್ ಆಫೀಸ್‌ನಲ್ಲಿ ಗೆದ್ದನಾ ಸತ್ಯ- ಕಲ್ಕಿ? ಉಪೇಂದ್ರ UI ಸಿನಿಮಾದ ಎರಡನೇ ದಿನದ ಕಲೆಕ್ಷನ್ ಎಷ್ಟು?
ಸಿನಿಮಾಗಳ ಕಲೆಕ್ಷನ್ ಮಾಹಿತಿ ಒದಗಿಸುವ sacnilk ವೆಬ್‌ತಾಣದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಜತೆಗೆ ಎರಡನೇ ದಿನ ಈ ಸಿನಿಮಾ ಗಳಿಸಿದ ಕಲೆಕ್ಷನ್ ಎಷ್ಟು ಎಂಬುದನ್ನು ತಿಳಿಸಿದೆ. ಚಿತ್ರಕ್ಕೆ ರಾಜ್ಯಾದ್ಯಂತ ಯಾವೆಲ್ಲ ಜಿಲ್ಲೆಗಳಲ್ಲಿ ಪ್ರೇಕ್ಷಕರ ಆಕ್ಯುಪೆನ್ಸಿ ಹೇಗಿದೆ ಎಂಬ ವಿವರವೂ ಲಭ್ಯವಾಗಿದೆ. ಹೀಗಿದೆ ಎರಡನೇ ದಿನದ ಕಲೆಕ್ಷನ್ ರಿಪೋರ್ಟ್.