Latest Kannada Nation & World
Game Changer: ಗೇಮ್ ಚೇಂಜರ್ ಫಸ್ಟ್ ರಿವ್ಯೂ ಇಲ್ಲಿದೆ; ಗ್ಲೋಬಲ್ ಸ್ಟಾರ್ ರಾಮ್ ಚರಣ್ ಸಿನಿಮಾ ಹೀಗಿದೆಯಂತೆ

Game changer Movie first Review: ರಾಮ್ ಚರಣ್ ಅಭಿನಯದ ‘ಗೇಮ್ ಚೇಂಜರ್’ ಚಿತ್ರದ ಮೊದಲ ವಿಮರ್ಶೆ ಬಿಡುಗಡೆಯಾಗಿದೆ. ದಕ್ಷಿಣ ಭಾರತದ ಚಲನಚಿತ್ರ ವಿಮರ್ಶಕ ಉಮೈರ್ ಸಂಧು ಸಾಗರೋತ್ತರ ಸೆನ್ಸಾರ್ ಮಂಡಳಿಯ ವಿಮರ್ಶೆಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.