Latest Kannada Nation & World
Sanjay Malhotra: ಆರ್ಬಿಐನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ, ಶಕ್ತಿಕಾಂತ್ ದಾಸ್ ಅಧಿಕಾರಾವಧಿ ಅಂತ್ಯ

Sanjay Malhotra: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ)ನ 26ನೇ ಗವರ್ನರ್ ಆಗಿ ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಅವರನ್ನು ನೇಮಕ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಮಂಗಳವಾರ ಹಾಲಿ ಗವರ್ನರ್ ಶಕ್ತಿಕಾಂತ್ ದಾಸ್ ಅಧಿಕಾರಾವಧಿ ಅಂತ್ಯವಾಗಲಿದೆ. ಡಿಸೆಂಬರ್ 11ರಂದು ಆರ್ಬಿಐನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕರಿಸಲಿದ್ದಾರೆ.