Latest Kannada Nation & World
Daaku Maharaaj Collection: ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆಯ ಕಮಾಯಿ ಮಾಡಿದ ಡಾಕು ಮಹಾರಾಜ್

Daaku Maharaaj Box Office Collection: ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ ಅಭಿನಯದ ಡಾಕು ಮಹಾರಾಜ್ ಚಿತ್ರ ಜನವರಿ 12ರಂದು ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಮೊದಲ ದಿನವೇ ಒಳ್ಳೆಯ ಮೊತ್ತವನ್ನೇ ಸಂಗ್ರಹಿಸುವ ಮೂಲಕ ಸತತ ನಾಲ್ಕನೇ ಗೆಲುವು ದಾಖಲಿಸಿದ್ದಾರೆ ಬಾಲಯ್ಯ.