Latest Kannada Nation & World
ನಾಳೆ ಬಿಡುಗಡೆಯಾಗಲಿದೆ ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ

ಪಾತ್ರವರ್ಗ
ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ನಿರ್ಮಿಸಿರುವ ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ರಚಿತಾ ರಾಮ್, ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ. ‘ಸಂಜು ವೆಡ್ಸ್ ಗೀತಾ 2’ ಚಿತ್ರಕ್ಕೆ ಶ್ರೀಧರ್ ಸಂಭ್ರಮ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿದೆ.