Latest Kannada Nation & World
ಬಾಹ್ಯಾಕಾಶದಲ್ಲಿ ಮಹಿಳಾ ಗಗನಯಾತ್ರಿಗಳು ಮುಟ್ಟಿನ ಅವಧಿಯನ್ನು ನಿಭಾಯಿಸುವುದು ಹೀಗೆ

ಬಾಹ್ಯಾಕಾಶದಲ್ಲಿ ಮಹಿಳಾ ಗಗನಯಾತ್ರಿಗಳು ಋತುಚಕ್ರವನ್ನು ಹೇಗೆ ನಿಭಾಯಿಸುತ್ತಾರೆ ಎಂಬುದು ನಿಮಗೆ ತಿಳಿದಿದೆಯೇ? ಬಾಹ್ಯಾಕಾಶದಲ್ಲಿ ಮಹಿಳಾ ಗಗನಯಾತ್ರಿಗಳು ಹಾರ್ಮೋನಲ್ ಬರ್ತ್ ಕಂಟ್ರೋಲ್ ಅನ್ನು ಬಳಕೆ ಮಾಡುತ್ತಾರೆ.