Latest Kannada Nation & World
ಕೆಲವೇ ಗಂಟೆಗಳಲ್ಲಿ ಈ ಒಟಿಟಿ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ ಸಿಂಗಂ ಅಗೇನ್ ಸಿನಿಮಾ

Singham Again OTT Release Date: ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ನಿರ್ದೇಶನದ ಸಿನಿಮಾ ಸಿಂಗಮ್ ಅಗೇನ್. ಬಹುತಾರಾಗಣದ ಈ ಸಿನಿಮಾದಲ್ಲಿ ಅಜಯ್ ದೇವಗನ್ ಜತೆಗೆ, ಅಕ್ಷಯ್ ಕುಮಾರ್, ರಣವೀರ್ ಸಿಂಗ್, ಟೈಗರ್ ಶ್ರಾಫ್, ದೀಪಿಕಾ ಪಡುಕೋಣೆ ಸೇರಿ ಇನ್ನೂ ಹಲವು ಘಟಾನುಘಟಿಗಳು ನಟಿಸಿದ್ದಾರೆ. ನವೆಂಬರ್ 1ರಂದು ಬಿಡುಗಡೆಯಾಗಿದ್ದ ಈ ಸಿನಿಮಾ ಕಲೆಕ್ಷನ್ ವಿಚಾರದಲ್ಲಿಯೂ ಮೋಡಿ ಮಾಡಿತ್ತು. ಈಗ ಇದೇ ಸಿನಿಮಾ ಒಟಿಟಿಗೆ ಆಗಮಿಸಲು ತುದಿಗಾಲ ಮೇಲೆ ನಿಂತಿದೆ.