Latest Kannada Nation & World
‘ಸಿದ್ದರಾಮಯ್ಯನವ್ರೇ ಸುಮ್ಮನೇ ಅರಚದೆ ಜಾತಿ ಗಣತಿ ಬಿಡುಗಡೆ ಮಾಡಿ’; ಅಮಿತ್ ಶಾ ಕುರಿತ ಸಿಎಂ ಹೇಳಿಕೆಗೆ ಚೇತನ್ ಅಹಿಂಸಾ ಪ್ರತಿಕ್ರಿಯೆ
Ambedkar Row: ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡುತ್ತಿದ್ದಂತೆ, ಕಾಂಗ್ರೆಸ್ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ. ಇಷ್ಟಕ್ಕೆ ಸುಮ್ಮನಾಗದೇ, ಪ್ರತಿಭಟನೆಗೂ ಕರೆ ನೀಡಿದೆ. ಈ ನಡುವೆ, ಸಿಎಂ ಸಿದ್ಧರಾಮಯ್ಯ ಪೋಸ್ಟ್ ಖಂಡಿಸಿ, ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಖಂಡಿಸಿ, ಜಾತಿ ಗಣತಿಗೆ ಒತ್ತಾಯಿಸಿದ್ದಾರೆ.