Latest Kannada Nation & World
ಸಿನಿಮಾ ಬಿಡುಗಡೆ ನಡುವೆಯೇ ಆಧ್ಯಾತ್ಮಿಕ ಅನುಭೂತಿ ಪಡೆದ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರತಂಡ

ಎಲ್ಲಿಗೆ ದಾರಿ ಯಾವುದೋ ಪಯಣ ಸಿನಿಮಾ ಕಳೆದ ವಾರವಷ್ಟೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಇದೀಗ ಚಿತ್ರದ ನಾಯಕ ಅಭಿಮನ್ಯು ಕಾಶೀನಾಥ್ ಸಿನಿಮಾತಂಡದ ಜತೆಗೆ ಮೈಸೂರಿನ ಅವಧೂತ ಅರ್ಜುನ್ ಗುರೂಜಿಯನ್ನು ಭೇಟಿ ಮಾಡಿದ್ದಾರೆ.