Latest Kannada Nation & World
ಮ್ಯಾಕ್ಸ್ ಅನ್ನೋ ಮಹಾ ಅವತಾರ ಸೃಷ್ಟಿಯಾಗಿದ್ದು ಹೇಗೆ? ಕಿಚ್ಚ ಸುದೀಪ್ ಹೇಳಿದ ಆ 10 ಸಂಗತಿಗಳು

ವಿಜಯ್ ಕಾರ್ತಿಯೇಯ ನಿರ್ದೇಶನ
‘ಮ್ಯಾಕ್ಸ್’ ಚಿತ್ರದಲ್ಲಿ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ವಿ ಕ್ರಿಯೇಷನ್ಸ್ ಬ್ಯಾನರ್‌ನಡಿ ಕಲೈಪುಲಿ ಎಸ್ ಧನು ಮತ್ತು ಕಿಚ್ಚ ಕ್ರಿಯೇಷನ್ಸ್ ಸಂಸ್ಥೆಯಡಿ ಸುದೀಪ್ ನಿರ್ಮಿಸಿರುವ ಈ ಚಿತ್ರಕ್ಕೆ ವಿಜಯ್ ಕಾರ್ತಿಕೇಯ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.