Latest Kannada Nation & World
ಆರೋಗ್ಯಕರ ಜೀವನಶೈಲಿಗಾಗಿ ಈ 10 ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

ಇಂದಿನ ಒತ್ತಡದ ಬದುಕು ಹಾಗೂ ಆಹಾರಕ್ರಮದಿಂದಾಗಿ ಬಹುತೇಕ ಮಂದಿ ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇಂದಿನ ಒತ್ತಡದ ಬದುಕಿನಿಂದ ಕೊಂಚ ವಿರಾಮ ತೆಗೆದುಕೊಳ್ಳುವುದು ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಉತ್ತಮ. ಆರೋಗ್ಯಕರ ಜೀವನಶೈಲಿಗಾಗಿ ಈ 10 ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ.