Latest Kannada Nation & World
ಪತ್ರಿಕಾಗೋಷ್ಠಿ ಮುಗಿಸಿ ಟ್ರೋಫಿಯನ್ನೇ ಮರೆತು ತೆರಳಿದ ರೋಹಿತ್ ಶರ್ಮಾ; ವಿಡಿಯೋ ವೈರಲ್

ನ್ಯೂಜಿಲೆಂಡ್ ವಿರುದ್ಧ ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸುದ್ದಿಗೋಷ್ಠಿ ಮುಗಿಸಿ ತೆರಳುವಾಗ ಟ್ರೋಫಿಯನ್ನೇ ಮರೆತು ಸಾಗಿದರು.