Latest Kannada Nation & World
ಅಕ್ಟೋಬರ್ 29ರಂದು ಆಯುಷ್ಮಾನ್ ಭಾರತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಕ್ಟೋಬರ್ 29ರಂದು ಹಿರಿಯ ನಾಗರಿಕರಿಗಾಗಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ (Ayushman Bharat Pradhan Mantri Jan Arogya Yojna) ಚಾಲನೆ ನೀಡುವ ಸಾಧ್ಯತೆಯಿದೆ.