Latest Kannada Nation & World
ಅಡುಗೆ ಅನಿಲ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆ; ಎಲ್ಲಾ ಬಳಕೆದಾರರ ಜೇಬಿಗೆ ಕತ್ತರಿ

ಕಳೆದ ವಾರವಷ್ಟೇ, ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 41 ರೂ.ಗಳಷ್ಟು ಕಡಿಮೆ ಮಾಡಲಾಗಿತ್ತು. ಈ ಬೆಲೆ ಪರಿಷ್ಕರಣೆಯು ದಿನನಿತ್ಯ ಸಿಲಿಂಡರ್‌ಗಳನ್ನು ಬಳಸುವ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳ ಮೇಲೆ ಪರಿಣಾಮ ಬೀರಿತು.