Latest Kannada Nation & World
ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿದ ಅಮೆರಿಕ ಉಪಾಧ್ಯಕ್ಷ ಪತ್ನಿ ಉಷಾ ವ್ಯಾನ್ಸ್; ಪೈಜಾ, ಕುರ್ತಾದೊಂದಿಗೆ ಮಿಂಚಿದ ಮಕ್ಕಳು

ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರು ಪತ್ನಿ ಉಷಾ ಅವರೊಂದಿಗೆ ಭಾರತಕ್ಕೆ ಆಗಮಿಸಿದ್ದು, ಮೊದಲ ದಿನವೇ ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.