Latest Kannada Nation & World
ಸಸ್ಪೆನ್ಸ್ ಥ್ರಿಲ್ಲರ್ ಎಳೆಯ ವೃತ್ತ ಚಿತ್ರದ ಟೀಸರ್ ರಿಲೀಸ್; ಹೊಸಬರ ಕಥೆಗೆ ಮನಸೋತ ನೀನಾಸಂ ಸತೀಶ್

ತಾಂತ್ರಿಕ ಬಳಗ ಹೀಗಿದೆ
ಸಿನಿಮಾಗೆ ಯೋಗೀಶ್ ಗೌಡ ಚಿತ್ರಕಥೆ ಬರೆದಿದ್ದಾರೆ. ಸುರೇಶ್ ಆರ್ಮುಗಂ ಸಂಕಲನ, ಶಂಕರ್ ರಾಮನ್ ಅವರ ಸಂಭಾಷಣೆ, ಗೌತಮ್ ಕೃಷ್ಣ ಅವರ ಛಾಯಾಗ್ರಹಣ ಮತ್ತು ಆಂಟನಿ ಹಾಗೂ ಹರಿ ಕ್ರಿಶಾಂತ್ ಎಸ್ ಅವರ ಸಂಗೀತ ಚಿತ್ರಕ್ಕಿದೆ. ಬಹುತೇಕ ಹೊಸಬರೇ ಕೂಡಿ ಮಾಡಿರೋ ಚಿತ್ರ ಇದಾಗಿದ್ದು, ಟೆಕ್ನಿಕಲಿ ಸ್ಟ್ರಾಂಗ್ ಆಗಿ ಇದ್ದರೆ ಸಿನಿಮಾ ಕೂಡ ಚೆನ್ನಾಗಿ ಇರುತ್ತೆ ಅನ್ನೋದು ಸಿನಿಮಾತಂಡದ ಮಾತು.