Latest Kannada Nation & World
ಅಪ್ಪು ಹೆಸರಲ್ಲಿ ಮತ್ತೊಂದು ಮಹತ್ಕಾರ್ಯ; ಅಶ್ವಿನಿ ಪುನೀತ್ ರಾಜ್‌ಕುಮಾರ್ ಕೆಲಸಕ್ಕೆ ಸಿಕ್ತು ಮೆಚ್ಚುಗೆ

ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆಯಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಚಾರಿಟಬಲ್ ಟ್ರಸ್ಟ್ಅನ್ನು ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಉದ್ಘಾಟಿಸಿದ್ದಾರೆ.