Latest Kannada Nation & World
ಹೋಟೆಲ್-ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ನಿಷೇಧಿಸಿದ ಅಸ್ಸಾಂ ಬಿಜೆಪಿ ಸರ್ಕಾರ; ಕಾಂಗ್ರೆಸ್‌ಗೆ ಸವಾಲ್

ಸಂಪೂರ್ಣ ರಾಜ್ಯಕ್ಕೆ ವಿಸ್ತರಣೆ
ಈ ಮೊದಲು ದೇವಾಲಯಗಳ ಬಳಿ ಗೋಮಾಂಸ ತಿನ್ನುವುದನ್ನು ನಿಲ್ಲಿಸಲು ನಿರ್ಧರಿಸಿದ್ದೆವು. ಆದರೆ ಈಗ ನಾವು ಅದನ್ನು ಇಡೀ ರಾಜ್ಯಕ್ಕೆ ವಿಸ್ತರಿಸಿದ್ದೇವೆ. ಇನ್ನು ಮುಂದೆ ಯಾವುದೇ ಸಮುದಾಯ ಸ್ಥಳ, ಸಾರ್ವಜನಿಕ ಸ್ಥಳ, ಹೋಟೆಲ್ ಅಥವಾ ರೆಸ್ಟೋರೆಂಟ್‌ನಲ್ಲಿ ಬೀಫ್ ತಿನ್ನಲು ಸಾಧ್ಯವಾಗುವುದಿಲ್ಲ” ಎಂದು ಹಿಮಂತ ಬಿಸ್ವಾ ಶರ್ಮಾ ವಿವರಿಸಿದ್ದಾರೆ.