Latest Kannada Nation & World
ಆರ್‌ಸಿಬಿಗೆ ಹದಿನೆಂಟರ ನಂಟು; ಐಪಿಎಲ್ 18ನೇ ಸೀಸನ್‌ನಲ್ಲಿ 18 ಮಿಲಿಯನ್ ಇನ್‌ಸ್ಟಾಗ್ರಾಮ್ ಫಾಲೊವರ್ಸ್

ಆದರೆ, ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಫಾಲೊವರ್‌ಗಳಿರುವ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು. ಇತ್ತೀಚೆಗಷ್ಟೇ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹಿಂದಿಕ್ಕಿದ ಆರ್‌ಸಿಬಿ ಅಗ್ರ ಸ್ಥಾನಕ್ಕೆ ಏರಿದೆ.
(SURJEET)