Latest Kannada Nation & World
ಆರ್ಸಿಬಿ vs ಗುಜರಾತ್ ಟೈಟಾನ್ಸ್; ಬೆಂಗಳೂರಿನಲ್ಲಿ ನಡೆಯುವ ಮೊದಲ ಐಪಿಎಲ್ ಪಂದ್ಯದ ಕುರಿತು 10 ಅಂಶಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು 18ನೇ ಆವೃತ್ತಿಯ ಐಪಿಎಲ್ನ 14ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಆರ್ಸಿಬಿ ಹ್ಯಾಟ್ರಿಕ್ ಜಯದ ಮೇಲೆ ಕಣ್ಣಿಟ್ಟಿದೆ. ಜಿಟಿ ಸತತ 2ನೇ ಗೆಲುವಿನ ನಿರೀಕ್ಷೆಯಲ್ಲಿದೆ.