Latest Kannada Nation & World
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್; ಅಪ್ಪನನ್ನು ಕರೆದುಕೊಂಡು ಹೋಗಲು ಬಂದ ಮಗ ವಿನೀಶ್
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್, ಪವಿತ್ರಾ ಗೌಡ ಸೇರಿ ಪ್ರಕರಣದ 7 ಆರೋಪಿಗಳಿಗೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಈ ತೀರ್ಪು ನೀಡಿದೆ. ಈ ಹಿಂದೆ ಬೆನ್ನು ಹುರಿಯ ಸಮಸ್ಯೆ ಸಲುವಾಗಿ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದಿದ್ದ ದರ್ಶನ್ ಚಿಕಿತ್ಸೆಗೆ ಒಳಗಾಗಿದ್ದರು.