Astrology
ಇನ್‌ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶ ಕಾರಣ, ಬೆಂಗಳೂರು ಅರಮನೆ ಮೈದಾನ ಸುತ್ತಮುತ್ತ ಸಂಚಾರ ವ್ಯತ್ಯಯ

Bengaluru Traffic Advisory: ಇನ್‌ವೆಸ್ಟ್ ಕರ್ನಾಟಕ ಫೋರಂ ಬೆಂಗಳೂರು ಅರಮನೆ ಮೈದಾನದಲ್ಲಿ ಫೆ 11 ರಿಂದ 14ರ ತನಕ ‘ಇನ್‌ವೆಸ್ಟ್ ಕರ್ನಾಟಕ-2025’ ಗ್ಲೋಬಲ್ ಇನ್‌ವೆಸ್ಟರ್ ಮೀಟ್ ಕಾರ್ಯಕ್ರಮ ಆಯೋಜಿಸಿರುವ ಕಾರಣ, ಬೆಂಗಳೂರು ಅರಮನೆ ಮೈದಾನ ಸುತ್ತಮುತ್ತ ಸಂಚಾರ ವ್ಯತ್ಯಯವಾಗಲಿದೆ.