Astrology
ಉತ್ತಮ ಆದಾಯವಿರುತ್ತೆ, ಮೇಷದಿಂದ ಕಟಕ ರಾಶಿಯವರಿಗೆ ಏನೆಲ್ಲಾ ಶುಭಫಲಗಳಿವೆ

ಇಂದು (ಫೆಬ್ರವರಿ 11, ಮಂಗಳವಾರ ಬುಧ ಗ್ರಹವು ಕುಂಭರಾಶಿಯನ್ನು ಪ್ರವೇಶಿಸಿ, ಇದೇ ತಿಂಗಳ 27ರವರೆಗು ಶನಿಗ್ರಹದೊಂದಿಗೆ ಸಂಚರಿಸುತ್ತಾನೆ. ಶನಿ ಮತ್ತು ಬುಧ ಗ್ರಹಗಳು ಪರಸ್ಪರ ಮಿತ್ರರಾಗುತ್ತಾರೆ. ಶನಿಯು ಮೂಲ ತ್ರಿಕೋಣದಲ್ಲಿದ್ದರೆ, ಬುಧನಿಗೆ ಕುಂಭವು ಮಿತ್ರ ಕ್ಷೇತ್ರವಾಗುತ್ತದೆ. ಇದರಿಂದ ಪ್ರತಿಯೊಂದು ರಾಶಿಗಳಿಗೆ ವಿಭಿನ್ನವಾದ ಫಲಗಳು ದೊರೆಯುತ್ತವೆ. ಬಹುತೇಕ ಶುಭಫಲಗಳು ದೊರೆಯುತ್ತವೆ. ಕುಂಭ ರಾಶಿಯಲ್ಲಿ ಶನಿ ಮತ್ತು ಬುಧನ ಸಂಯೋಗವು ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರಿಗೆ ಇರುವ ಪ್ರಯೋಜನಗಳನ್ನು ತಿಳಿಯೋಣ.