Latest Kannada Nation & World
‘ಉತ್ತರಕಾಂಡ’ ಸಿನಿಮಾ ನಿಲ್ಲುವ ಪ್ರಶ್ನೆಯೇ ಇಲ್ಲ; ನಿರ್ಮಾಪಕ ಕಾರ್ತಿಕ್ ಗೌಡ ಸ್ಪಷ್ಟನೆ

‘ಉತ್ತರಕಾಂಡ’ ಪಾತ್ರವರ್ಗ
‘ಉತ್ತರಕಾಂಡ’ ಚಿತ್ರವನ್ನು KRG ಸ್ಟುಡಿಯೋಸ್ ಮೂಲಕ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಾಣ ಮಾಡುತ್ತಿದ್ದು, ರೋಹಿತ್ ಪದಕಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಧನಂಜಯ್, ಶಿವರಾಜಕುಮಾರ್, ದಿಗಂತ್, ಭಾವನಾ ಮೆನನ್, ಐಶ್ವರ್ಯಾ ರಾಜೇಶ್, ಯೋಗರಾಜ್ ಭಟ್, ಉಮಾಶ್ರೀ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.