ಜಿಎಸ್‌ಟಿ ಸಂಗ್ರಹದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ, ವಿದೇಶಿ ನೇರ ಹೂಡಿಕೆ (FDI) ಆಕರ್ಷಿಸುವುದರಲ್ಲೂ ಮುಂಚೂಣಿಯಲ್ಲಿದೆ.