Latest Kannada Nation & World
ಎರಡನೇ ಏಕದಿನ ಪಂದ್ಯದಲ್ಲೂ ಪಾಕಿಸ್ತಾನಕ್ಕೆ ಸೋಲು; 84 ರನ್‌ಗಳಿಂದ ಗೆದ್ದು ಸರಣಿ ವಶಪಡಿಸಿದ ಕಿವೀಸ್

ಮಿಚೆಲ್ ಹೇ ಅಜೇಯ 99 ರನ್ ನೆರವಿನಿಂದ ನ್ಯೂಜಿಲೆಂಡ್ ಕ್ರಿಕೆಟ್ ತಂಡವು ಪಾಕಿಸ್ತಾನ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ 84 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಏಕದಿನ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ. ಒಂದು ಪಂದ್ಯ ಬಾಕಿ ಉಳಿದಿರುವಂತೆ ಸರಣಿ ಗೆದ್ದಿದೆ.