Latest Kannada Nation & World
ಎಲ್‌ಎಸ್‌ಜಿ ವಿರುದ್ಧ ರೋಹಿತ್ ಶರ್ಮಾ ಆಡುತ್ತಿಲ್ಲವೇಕೆ; ಜಸ್ಪ್ರೀತ್ ಬುಮ್ರಾ ಕಂಬ್ಯಾಕ್ ಬಗ್ಗೆಯೂ ಹಾರ್ದಿಕ್ ನೀಡಿದ್ರು ಅಪ್ಡೇಟ್

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2025 ಪಂದ್ಯದಿಂದ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ ಎಂದು ನಾಯಕ ಹಾರ್ದಿಕ್ ಪಾಂಡ್ಯ ಖಚಿತಪಡಿಸಿದ್ದಾರೆ. ಇದೇ ವೇಳೆ ಜಸ್ಪ್ರೀತ್ ಬುಮ್ರಾ ಯಾವಾಗ ತಂಡಕ್ಕೆ ಮರಳುತ್ತಾರೆ ಎಂಬ ಬಗ್ಗೆಯೂ ಸ್ಪಷ್ಟನೆ ಸಿಕ್ಕಿದೆ.