Latest Kannada Nation & World
ಧರ್ಮ ಕೀರ್ತಿರಾಜ್ ಅಭಿನಯದ ಅಮರಾವತಿ ಪೊಲೀಸ್ ಸ್ಟೇಷನ್ ಸಿನಿಮಾದ ಟೀಸರ್ ಬಿಡುಗಡೆ; ಕಡಲ ತೀರದ ಕಾಲ್ಪನಿಕ ಕಥೆ ಹೊಂದಿರುವ ಸಿನಿಮಾ

ತಾರಾಗಣ
ಹಿರಿಯನಟಿ ಭವ್ಯ, ಧರ್ಮ, ಸಾಧು ಕೋಕಿಲ, ಕಾಕ್ರೋಚ್ ಸುಧಿ ನಾಗೇಂದ್ರ ಪ್ರಸಾದ್, ಧರ್ಮಣ್ಣ ಕಡೂರು ಮುಂತಾದವರು ಚಿತ್ರದ ಉಳಿದ ತಾರಾಗಣದಲ್ಲಿದ್ದಾರೆ. ಚಿತ್ರದಲ್ಲಿ ೪ ಹಾಡುಗಳಿದ್ದು, ರೋಣದ ಬಕ್ಕೇಶ್ ಅವರ ಸಂಗೀತ ಸಂಯೋಜನೆಯಿದೆ. ಗೌತಮ್ ಮಟ್ಟಿ ಅವರ ಛಾಯಾಗ್ರಹಣ, ಡಿಫರೆಂಟ್ ಡ್ಯಾನಿ, ಅಲ್ಟಿಮೇಟ್ ಶಿವು ಅವರ ಸಾಹಸ ನಿರ್ದೇಶನ, ವೆಂಕಿ ಯುವಿಡಿ ಅವರ ಸಂಕಲನ, ಆರ್ಯ ಶಿವು ಕರಗುಂದ ಅವರ ಸಂಭಾಷಣೆ ಅಮರಾವತಿ ಪೊಲೀಸ್ ಸ್ಟೇಷನ್.