Latest Kannada Nation & World
ಐಪಿಎಲ್ನಲ್ಲಿ ವೇಗದ ಶತಕ ಸಿಡಿಸಿದ ಸರದಾರರು; ಚರಿತ್ರೆಯ ಪುಟಗಳಲ್ಲಿ ತನ್ನ ಹೆಸರನ್ನು ಕೆತ್ತಿದ ಪ್ರಿಯಾಂಶ್ ಆರ್ಯ

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮಿಂಚಿನ ಪ್ರದರ್ಶನ ನೀಡಿದ ಆರ್ಯ 42 ಎಸೆತಗಳಲ್ಲಿ 7 ಬೌಂಡರಿ, 9 ಸಿಕ್ಸರ್ ಸಹಿತ 103 ರನ್ ಚಚ್ಚಿ ನೂರ್ ಅಹ್ಮದ್ ಬೌಲಿಂಗ್ನಲ್ಲಿ ಔಟಾದರು.
(PTI)