Latest Kannada Nation & World
ಐಪಿಎಲ್ ಆರಂಭಕ್ಕೂ ಮುನ್ನ ಕೆಕೆಆರ್ಗೆ ದೊಡ್ಡ ಹಿನ್ನಡೆ, ಗಾಯದಿಂದ ಉಮ್ರಾನ್ ಮಲಿಕ್ ಔಟ್; ಬದಲಿ ಆಟಗಾರ ಯಾರು?

ಐಪಿಎಲ್ ಆರಂಭಕ್ಕೂ ಮುನ್ನವೇ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ಉಮ್ರಾನ್ ಮಲಿಕ್ ಗಾಯದ ಕಾರಣ ಇಡೀ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ.