Latest Kannada Nation & World
ಪುಷ್ಪ 2 ಸಿನಿಮಾಕ್ಕೆ ಹೊಸ ದೃಶ್ಯ ವೈಭವಗಳ ಸೇರ್ಪಡೆ, ಅಲ್ಲು ಅರ್ಜುನ್ ನಟನೆಯ ಸಿನಿಮಾ ಮರುಬಿಡುಗಡೆ

ಪಾತ್ರವರ್ಗ
‘ಪುಷ್ಪ – ದಿ ರೂಲ್’ ಚಿತ್ರದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟಿಸಿದ್ದು, ಮಿಕ್ಕಂತೆ ಧನಂಜಯ್, ಫಹಾದ್ ಫಾಸಿಲ್, ಸುನೀಲ್, ಅನುಸೂಯ ಭಾರದ್ವಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀಲೀಲಾ ಐಟಂ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣದ ಈ ಚಿತ್ರಕ್ಕೆ ಸುಕುಮಾರ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.