Latest Kannada Nation & World
ಕನ್ನಡದ ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು ಚಿತ್ರದ ಎರಡನೇ ಹಾಡು ಬಿಡುಗಡೆ ಮಾಡಿದ ಗೋವಾ ಸಿಎಂ ಪ್ರಮೋದ್ ಸಾವಂತ್

ಸಂಗಮೇಶ್ವರರ ಪಾತ್ರದಲ್ಲಿ ರವಿ ನಾರಾಯಣ್
ಹೊಸ ಪ್ರತಿಭೆ ರವಿ ನಾರಾಯಣ್ ಶ್ರೀಸಂಗಮೇಶ್ವರರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟರಾದ ರಾಮಕೃಷ್ಣ, ವಿಜಯಕಾಶಿ, ವಿನಯಪ್ರಸಾದ್, ಸಂದೀಪ್ ಮಲಾನಿ, ನಾರಾಯಣ ಸ್ವಾಮಿ, ವಿಶ್ವಪ್ರಕಾಶ್ ಟಿ ಮಲಗೊಂಡ, ಭವ್ಯಶ್ರೀ ರೈ ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ರಾಜಾ ರವಿಶಂಕರ್ (ವಿ ರವಿ) ನಿರ್ದೇಶನ, ಸಿ ನಾರಾಯಣ್ ಛಾಯಾಗ್ರಹಣ, ಎ.ಟಿ. ರವೀಶ್ ಸಂಗೀತ, ಡಿ. ರವಿ ಸಂಕಲನ, ಕುಮಾರ್ ನೊಣವಿನಕೆರೆ ಪ್ರಸಾದನ ಈ ಚಿತ್ರಕ್ಕಿದೆ.