Latest Kannada Nation & World
ಮುಂಬೈ ಇಂಡಿಯನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್: ನಾಳಿನ ಐಪಿಎಲ್ ಪಂದ್ಯದ 10 ಪ್ರಮುಖ ಅಂಶಗಳು

ಮುಂಬೈ ಇಂಡಿಯನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಮಾರ್ಚ್ 31ರಂದು ಪಂದ್ಯ ನಡೆಯಲಿದೆ. ಉಭಯ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಪಂದ್ಯಕ್ಕೆ ಸಂಬಂಧಿಸಿದ 10 ಪ್ರಮುಖ ಅಂಶಗಳು ಇಲ್ಲಿವೆ.