Latest Kannada Nation & World
ಅಣ್ಣಾಜಿ ಮನೆಯಿಂದ ಕುಟುಂಬ ಸಮೇತ ಹೊರಡಲು ರಾಮಾಚಾರಿ ಪ್ಲಾನ್; ಅಂದುಕೊಂಡಂತೆ ಎಲ್ಲ ಆದರೆ ಕಿಟ್ಟಿ ಮನೆ ಸೇರ್ತಾಳೆ ರುಕ್ಕು

ರಾಮಾಚಾರಿ ಧಾರಾವಾಹಿ
ರಾಮಾಚಾರಿ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಧಾರಾವಾಹಿಯಾಗಿದ್ದು, ಇದರಲ್ಲಿ ರಾಮಾಚಾರಿ ಹಾಗೂ ಕಿಟ್ಟಿ ಎಂಬ ಎರಡು ಪಾತ್ರಗಳನ್ನು ಒಬ್ಬರೇ ನಿಭಾಯಿಸುತ್ತಿದ್ದಾರೆ. ದ್ವಿಪಾತ್ರದಲ್ಲಿ ಅಭಿನಯಿಸುತ್ತಿರುವ ಏಕೈಕ ಧಾರಾವಾಹಿ ಇದಾಗಿದ್ದು ಜನಮನ್ನಣೆ ಗಳಿಸಿದೆ. ಇದರಲ್ಲಿ ಗೌರವಯುತ ಕುಟುಂಬಕ್ಕೆ ಒಬ್ಬ ಶ್ರೀಮಂತರ ಮನೆ ಮಗಳು ಚಾರು ಮದುವೆ ಆಗಿ ಬರುತ್ತಾಳೆ. ನಂತರದ ದಿನಗಳಲ್ಲಿ ಅವಳು ಯಾವ ರೀತಿ ತನ್ನ ಸಂಸಾರಕ್ಕೆ ಹೊಂದಿಕೊಳ್ಳುತ್ತಾಳೆ. ಯಾವ ರೀತಿ ಮನೆತನದ ಗೌರವ ಕಾಪಾಡುತ್ತಾಳೆ ಎನ್ನುವುದೇ ಈ ಧಾರಾವಾಹಿಯ ಮೂಲ ಕಥೆಯಾಗಿದೆ.