Latest Kannada Nation & World
Bagheera OTT: ಕೇವಲ ಮೂರೇ ವಾರಕ್ಕೆ ಒಟಿಟಿಗೆ ಗ್ರ್ಯಾಂಡ್ ಎಂಟ್ರಿಕೊಟ್ಟ ಬಘೀರ; ಯಾವ ಒಟಿಟಿಯಲ್ಲಿ ವೀಕ್ಷಣೆ?

Bagheera OTT: ಶ್ರೀಮುರಳಿ ನಾಯಕನಾಗಿ ನಟಿಸಿ, ಡಾ. ಸೂರಿ ನಿರ್ದೇಶನದಲ್ಲಿ ಮೂಡಿಬಂದಿದ್ದ ಸೂಪರ್ ಹೀರೋ ಪರಿಕಲ್ಪನೆಯ ಬಘೀರ ಸಿನಿಮಾ ಒಟಿಟಿಗೆ ಆಗಮಿಸಿದೆ. ಚಿತ್ರಮಂದಿರದಲ್ಲಿ ಬಿಡುಗಡೆಯಾದ ಕೇವಲ 3 ವಾರಕ್ಕೆ ಒಟಿಟಿ ಅಂಗಳ ತಲುಪಿದೆ ಈ ಸಿನಿಮಾ.