Astrology
ಖರ್ಚುಗಳು ನಿಯಂತ್ರಣದಲ್ಲಿ ಇರುವುದಿಲ್ಲ, ಸಾಲದ ಒತ್ತಡದಿಂದ ಪಾರಾಗಲು ಪ್ರಯತ್ನಿಸುತ್ತೀರಿ-weekly horoscope for october 6 to 12 aries to pisces vara rashi bhavishya in kannada kundali rmy ,ರಾಶಿ ಭವಿಷ್ಯ ಸುದ್ದಿ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು.