Latest Kannada Nation & World
ಖಾಸಗಿ ಪ್ರಶಸ್ತಿ ದಕ್ಕಿದ ತಂಡ ಸನ್ಮಾನ ಮಾಡಲು ಮುಂದಾಗಿದ್ದೇ ದೊಡ್ಡ ತಪ್ಪು; ಗೃಹ ಸಚಿವರ ರಾಜೀನಾಮೆ ಕೇಳಿದರೆ ತಪ್ಪಿಲ್ಲ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಐಪಿಎಲ್ ಪ್ರಶಸ್ತಿ ಜಯಿಸಿದ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಇದಕ್ಕೆ ಸಂಬಂಧಿಸಿ ಬೇಳೂರು ಸುದರ್ಶನ ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕ್ರೀಡೆಯ ವಾಸ್ತವ ಏನೆಂದು ತಿಳಿಸಿದ್ದಾರೆ.