Latest Kannada Nation & World
ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ವಿರುಷ್ಕಾ ಅಪ್ಪುಗೆ; ಪತ್ನಿ-ಮಗಳನ್ನು ಮುದ್ದಾಡಿದ ರೋಹಿತ್ -ಮುದ್ದಾದ ಫೋಟೋಸ್

ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ತಂಡ, 3ನೇ ಬಾರಿಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಂಡಿತು. ಪಂದ್ಯ ಗೆದ್ದ ಬಳಿಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಅಪ್ಪಿಕೊಂಡು ಸಂಭ್ರಮಿಸಿದರು. ಇದೇ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಪತ್ನಿ ರಿತಿಕಾ ಹಾಗೂ ಮಗಳ ಜೊತೆ ಸಮಯ ಕಳೆದರು.